Saturday, October 10, 2026
  • About Us
  • Contact Us
  • Privacy Policy
  • Disclaimer
SS9 TV Kannada
ಸತ್ಯ  •  ವಿಶ್ವಾಸ  •  ಪರಿಣಾಮ
VOICE OF KARNATAKA
NEWS THAT MATTERS
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
    • ಬಾಗಲಕೋಟೆ
    • ಬಳ್ಳಾರಿ
    • ಬೀದರ್
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಧಾರವಾಡ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯನಗರ
    • ವಿಜಯಪುರ
    • ಯಾದಗಿರಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೈರಲ್ ವಿಡಿಯೋ
No Result
View All Result
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
    • ಬಾಗಲಕೋಟೆ
    • ಬಳ್ಳಾರಿ
    • ಬೀದರ್
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಧಾರವಾಡ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯನಗರ
    • ವಿಜಯಪುರ
    • ಯಾದಗಿರಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೈರಲ್ ವಿಡಿಯೋ
No Result
View All Result
SS9 TV Kannada
No Result
View All Result
Home ಕ್ರೈಂ

ಪ್ರತಿದಿನ ಶೇ.5 ಲಾಭದ ಆಸೆ ತೋರಿಸಿ ₹45.08 ಲಕ್ಷ ಆನ್‌ಲೈನ್ ವಂಚನೆ

ಹುಬ್ಬಳ್ಳಿ ಸಿಇಎನ್ ಕ್ರೈಂ ಠಾಣೆಗೆ ದೂರು

SS9 TV ಕನ್ನಡ by SS9 TV ಕನ್ನಡ
October 7, 2026
in ಕ್ರೈಂ, ಧಾರವಾಡ
Reading Time: 1 min read
0
5.1k
SHARES
15.6k
VIEWS
Share on FacebookShare on Twitter

-ಪ್ರತಿದಿನ ಶೇ.5 ಲಾಭದ ಆಸೆ ತೋರಿಸಿ ₹45.08 ಲಕ್ಷ ಆನ್‌ಲೈನ್ ವಂಚನೆ

ಹುಬ್ಬಳ್ಳಿ: ಹೂಡಿಕೆಯಲ್ಲಿ ಪ್ರತಿದಿನ ಶೇ.5 ಹಾಗೂ ಐಪಿಒ ಅಲಾಟ್‌ಮೆಂಟ್‌ಗೆ ಶೇ.40ರಷ್ಟು ಲಾಭ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ ₹45.08 ಲಕ್ಷ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವ ಆರೋಪ ಕೇಳಿಬಂದಿದೆ.

ಅನಿಲ್ ಎಂ. ವಂಚನೆಗೊಳಗಾದ ವ್ಯಕ್ತಿ. ಕಾಲೇಜಿನಲ್ಲಿದ್ದ ವೇಳೆ ಇನ್‌ಸ್ಟಾಗ್ರಾಮ್‌ನಲ್ಲಿ ‘BNP Paribas BTST Co-Investment Plan’ ಎಂಬ ಲಿಂಕ್‌ ಅನ್ನು ಕ್ಲಿಕ್ ಮಾಡಿದ್ದರು ಎನ್ನಲಾಗಿದೆ.

ಲಿಂಕ್ ಮೂಲಕ ಅವರನ್ನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಜಾಯಿನ್ ಮಾಡಿಸಿ, ಹೂಡಿಕೆ ಯೋಜನೆ ಬಗ್ಗೆ ಪರಿಚಯಿಸಲಾಗಿದೆ. ಬಳಿಕ ಪ್ರತಿದಿನ ಶೇ.5 ಹಾಗೂ ಐಪಿಒ ಅಲಾಟ್‌ಮೆಂಟ್‌ಗೆ ಶೇ.40ರಷ್ಟು ಲಾಭ ನೀಡುವುದಾಗಿ ನಂಬಿಸಿ, ಹಂತ ಹಂತವಾಗಿ ಒಟ್ಟು ₹45.08 ಲಕ್ಷ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಅನಿಲ್ ಅವರು ಹುಬ್ಬಳ್ಳಿ ಸಿಇಎನ್ ಕ್ರೈಂ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಆನ್‌ಲೈನ್ ವಂಚನೆಯ ಹಿಂದೆ ಯಾರಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags: HubliKarnatakaPolice
SendShare2053Tweet1283Share
Previous Post

ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

SS9 TV ಕನ್ನಡ

SS9 TV ಕನ್ನಡ

RelatedPosts

ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ
ಕರ್ನಾಟಕ

ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

October 1, 2026

Leave a Reply Cancel reply

Your email address will not be published. Required fields are marked *

ಇತ್ತೀಚಿನ ಸುದ್ದಿ

  • ಪ್ರತಿದಿನ ಶೇ.5 ಲಾಭದ ಆಸೆ ತೋರಿಸಿ ₹45.08 ಲಕ್ಷ ಆನ್‌ಲೈನ್ ವಂಚನೆ
  • ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ
  • ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.
  • ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…
  • ಹುಬ್ಬಳ್ಳಿ ಗ್ರಾಮೀಣಕ್ಕೆ ಹೊಸ ಪೊಲೀಸ್ ಉಪವಿಭಾಗ ಜನರಿಗೆ ಶೀಘ್ರ ಸೇವೆ – ಎಸ್ ಪಿ ಗುಂಜನ್ ಆರ್ಯ
SS9 TV Kannada

ಕನ್ನಡದ ನೆಲದ, ನಿಷ್ಠುರ ಮತ್ತು ವಿಶ್ವಾಸಾರ್ಹ ಸುದ್ದಿಗಳಿಗಾಗಿ SS9 TV ಕನ್ನಡ

ವಿಭಾಗಗಳು

  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ

ಮಾಹಿತಿ

  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Terms & Conditions
  • Disclaimer
  • Editorial Policy
  • ಜಾಹೀರಾತಿಗಾಗಿ ಸಂಪರ್ಕಿಸಿ
  • Sitemap

ಸಂಪರ್ಕಿಸಿ

  • SS9 TV Kannada
    1st Main, Circuit House Compound,
    Deshpande Nagar, Hubli,
    Karnataka
  • +91 91804 65966
    WhatsApp support
  • contact@ss9tv.com
© 2026 SS9 TV Kannada. All Rights Reserved. Website by Extro Marketing Agency TRUTH. TRUST. IMPACT.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
    • ಬಾಗಲಕೋಟೆ
    • ಬಳ್ಳಾರಿ
    • ಬೀದರ್
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಧಾರವಾಡ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯನಗರ
    • ವಿಜಯಪುರ
    • ಯಾದಗಿರಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೈರಲ್ ವಿಡಿಯೋ

© 2026 SS9 TV Kannada. All Rights Reserved.