Tuesday, August 25, 2026
  • About Us
  • Contact Us
  • Privacy Policy
  • Disclaimer
SS9 TV Kannada
ಸತ್ಯ  •  ವಿಶ್ವಾಸ  •  ಪರಿಣಾಮ
VOICE OF KARNATAKA
NEWS THAT MATTERS
Advertisement
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೀಡಿಯೊ
  • ಫೋಟೋ ಗ್ಯಾಲರಿ
No Result
View All Result
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೀಡಿಯೊ
  • ಫೋಟೋ ಗ್ಯಾಲರಿ
No Result
View All Result
SS9 TV Kannada
No Result
View All Result
Home Uncategorized

ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…

SS9 TV by SS9 TV
August 24, 2026
in Uncategorized
0
5.1k
SHARES
15.6k
VIEWS
Share on FacebookShare on Twitter

ಬೀದರ್ : ಬೆಳೆ ಹಾನಿ ಸಮೀಕ್ಷೆ ಸಮರ್ಪಕವಾಗಿ ನಡೆಯಲಿ ಎಕರೆಗೆ 50 ಸಾವಿರ ಪರಿಹಾರ ಘೋಷಿಸಿಸಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ.
ಬೀದರ್, ಆ.23: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಬೀದರ್ (ದ) ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಇಂದು ಅಷ್ಟೂರ, ಮಲ್ಕಾಪುರ, ಸುಲ್ತಾನಪುರ ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು…

ಅಧಿಕಾರಿಗಳೊಂದಿಗೆ ವಿವಿಧ ಗ್ರಾಮಗಳಿಗೆ ತೆರಳಿದ ಶಾಸಕರು, ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳು, ಬೆಳೆಗಳ ಬೆಳವಣಿಗೆ ಹಾಗೂ ಹಾನಿಯ ಪ್ರಮಾಣವನ್ನು ಖುದ್ದಾಗಿ ವೀಕ್ಷಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಬಿತ್ತನೆಗೆ ತಗುಲಿರುವ ವೆಚ್ಚ, ಮಳೆಯ ಪ್ರಮಾಣ, ಬೆಳೆಗಳ ಪ್ರಸ್ತುತ ಸ್ಥಿತಿ ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು…

RelatedPosts

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಎಡವಟ್ಟು

ಫೈಲ್- ವೈಫ್ ಹೋರಾಟ.

ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ಬಿತ್ತನೆ ಮಾಡಿದ ಬೆಳೆಗಳು ಬೆಳವಣಿಗೆ ಕಾಣದೆ ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಶಾಸಕರ ಗಮನಕ್ಕೆ ತಂದರು. ರೈತರ ಅಹವಾಲುಗಳನ್ನು ಆಲಿಸಿದ ಶಾಸಕರು, ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು…

SendShare2053Tweet1283Share
Previous Post

ಹುಬ್ಬಳ್ಳಿ ಗ್ರಾಮೀಣಕ್ಕೆ ಹೊಸ ಪೊಲೀಸ್ ಉಪವಿಭಾಗ ಜನರಿಗೆ ಶೀಘ್ರ ಸೇವೆ – ಎಸ್ ಪಿ ಗುಂಜನ್ ಆರ್ಯ

Next Post

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.

SS9 TV

SS9 TV

RelatedPosts

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.
Uncategorized

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.

August 24, 2026
ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಎಡವಟ್ಟು
Uncategorized

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಎಡವಟ್ಟು

August 22, 2026
ಫೈಲ್- ವೈಫ್ ಹೋರಾಟ.
Uncategorized

ಫೈಲ್- ವೈಫ್ ಹೋರಾಟ.

August 22, 2026
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ
Uncategorized

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ

August 22, 2026
ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ
Uncategorized

ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ

August 22, 2026

Leave a Reply Cancel reply

Your email address will not be published. Required fields are marked *

Recent Posts

  • ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.
  • ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…
  • ಹುಬ್ಬಳ್ಳಿ ಗ್ರಾಮೀಣಕ್ಕೆ ಹೊಸ ಪೊಲೀಸ್ ಉಪವಿಭಾಗ ಜನರಿಗೆ ಶೀಘ್ರ ಸೇವೆ – ಎಸ್ ಪಿ ಗುಂಜನ್ ಆರ್ಯ
  • ಮಳೆ ಕೊರತೆ: ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹25 ಸಾವಿರ ಬರ ಪರಿಹಾರ ನೀಡಲು ಆಗ್ರಹ
  • ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ: ಬಿಜೆಪಿ ಹೋರಾಟ ರಾಜಕೀಯ ಪ್ರೇರಿತ – ಶಾಸಕ ಪ್ರಸಾದ ಅಬ್ಬಯ್ಯ

Recent Comments

No comments to show.
SS9 TV Kannada

ಕನ್ನಡದ ನೆಲದ, ನಿಷ್ಠುರ ಮತ್ತು ವಿಶ್ವಾಸಾರ್ಹ ಸುದ್ದಿಗಳಿಗಾಗಿ SS9 TV ಕನ್ನಡ

ವಿಭಾಗಗಳು

  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ

ಮಾಹಿತಿ

  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Terms & Conditions
  • Disclaimer
  • Editorial Policy

ಉಪಯುಕ್ತ ಲಿಂಕ್‌ಗಳು

  • Advertise With Us
  • Careers
  • Feedback
  • Sitemap
  • ವೀಡಿಯೊ
  • ಫೋಟೋ ಗ್ಯಾಲರಿ

ಸಂಪರ್ಕಿಸಿ

  • SS9 TV Kannada
    Hubballi-Dharwad,
    Karnataka – 580020
  • +91 97392 86826
  • news@ss9tvkannada.com
© 2026 SS9 TV Kannada. All Rights Reserved. Website by Extro Marketing Agency TRUTH. TRUST. IMPACT.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೀಡಿಯೊ
  • ಫೋಟೋ ಗ್ಯಾಲರಿ

© 2026 SS9 TV Kannada. All Rights Reserved.